MI Vs KKR: ತವರಲ್ಲಿ ಗೆಲುವಿನ ಖಾತೆ ತೆರೆದ ಮುಂಬೈ – KKR ಗೆ ಹೀನಾಯ ಸೋಲು!
ಸೋಮವಾರ ನಡೆದ IPL ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಕೋಲ್ಕತ್ತಾ ನೈಟ್‌ರೈಡರ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಅಶ್ವನಿ ಕುಮಾರ್ ಅವರ ಮಾರಕ ಬೌಲಿಂಗ್ ನಿಂದ ಮುಂಬೈಗೆ ಸುಲಭ ಜಯ ಸಿಕ್ಕಿದೆ. ಈ ರಾಶಿಯವರಿಗೆ ಗುರು ಬಲ ಬಂದಿದೆ ಮದುವೆ ಸಡಗರ ಕಂಡಿತು: ಮಂಗಳವಾರ ರಾಶಿ ಭವಿಷ್ಯ 01 ಏಪ್ರಿಲ್ 2025 ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ 16.2 ಓವರ್‌ಗಳಲ್ಲಿ 116 ರನ್‌ಗಳಿಗೆ ಆಲೌಟ್ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ಮುಂಬೈ 12.5 … Continue reading MI Vs KKR: ತವರಲ್ಲಿ ಗೆಲುವಿನ ಖಾತೆ ತೆರೆದ ಮುಂಬೈ – KKR ಗೆ ಹೀನಾಯ ಸೋಲು!
Copy and paste this URL into your WordPress site to embed
Copy and paste this code into your site to embed