Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮೈಕ್ರೋ ಫೈನಾನ್ಸ್ ಹಾವಳಿ: ಹೊಸ ಕಾಯ್ದೆ ಜಾರಿ ಯಾವಾಗ..? ಕಾಯ್ದೆಯ ಅಂಶಗಳೇನು..?

    By Author AINJanuary 22, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ರಾಜ್ಯದಲ್ಲಿ ಬಡ ಮತ್ತು ಮಧ್ಯಮವರ್ಗದವರ ಮೇಲೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ಹೆಚ್ಚಾಗಿದೆ. ಅದರಲ್ಲೂ ಸಿಎಂ ಅವರ  ತವರು ಜಿಲ್ಲೆ ಮೈಸೂರು, ಡಿಸಿಎಂ ತವರು ರಾಮನಗರ, ಚಾಮರಾಜನಗರ, ಬೆಳಗಾವಿ, ರಾಣೇಬೆನ್ನರು , ರಾಮನಗರ ಜಿಲ್ಲೆಗಳಲ್ಲಿ ಈ ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಇಡೀ ಊರಿಗೇ ಊರೇ ಖಾಲಿಯಾಗಿದೆ ಎಂದರೆ ನೀವೇ ಊಹಿಸಬಹುದು..

    ಅಷ್ಟೇ ಅಲ್ಲದೇ ರಾಮನಗರದ ತಿಮ್ಮಯ್ಯನದೊಡ್ಡಿಯಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಯ ಮ್ಯಾನೇಜರ್ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೈಕ್ರೋ ಫೈನಾನ್ಸ್ ಗಳ ಕಿರುಕುಳದ ಜೊತೆಗೆ ಮೀಟರ್ ಬಡ್ಡಿ ದಂಧೆಕೋರರ ದಂಧೆಯೂ ಸಹ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ.. ಹೀಗಾಗಿ ಮೈಕ್ರೋ ಫೈನಾನ್ಸ್ ಮತ್ತು ಬಡ್ಡಿದಂಧೆಕೋರರ ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದೆ.. ಬಡವರ ರಕ್ತ ಹೀರುವ ಇಂತವರ ವಿರುದ್ದ ಕಠಿಣ ಕ್ರಮಕ್ಕೆ ಹೊಸ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿದೆ.

    ಬುಧವಾರ ಮರೆತು ಈ ಕೆಲಸಗಳನ್ನು ಮಾಡಿದರೂ ಹಣದ ನಷ್ಟ ಗ್ಯಾರೆಂಟಿ..!

    ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಂಧೆ ಹಾಗೂ ಮೀಟರ್ ಬಡ್ಡಿ ಮಾಫಿಯಾಕ್ಕೆ ಕಡಿವಾಣ ಹಾಕಲು ನೂತನ ಕಾಯ್ದೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಮುಂದಿನ ಅಧಿವೇಶನದಲ್ಲಿಯೇ ವಿಧೇಯಕ ಮಂಡಿಸಲಾಗುವುದು. ಬಡವರ, ಮಧ್ಯಮ ವರ್ಗದ ಹಿತ ಕಾಯುವುದು ನಮ್ಮ ಸರ್ಕಾರದ ಕರ್ತವ್ಯ ಎಂದು ಕಾನೂನು ಸಚಿವರಾದ ಎಚ್.ಕೆ.ಪಾಟೀಲ್ ಮಾಹಿತಿ ನೀಡಿದ್ಧಾರೆ.

    ಹಾಗಾದಾರೆ ಕಾಯ್ದೆಯಲ್ಲಿ ಏನಿರಬಹುದು ಅನ್ನೋದನ್ನು ನೋಡೋದಾದರೆ

    • ನಿಗದಿತ ಬಡ್ಡಿದರಕ್ಕಿಂತ ಹೆಚ್ಚಿನ ಬಡ್ಡಿ ಹಾಕುವಂತಿಲ್ಲ
    • ವಸೂಲಾತಿ ವೇಳೆ ಕಿರುಕುಳ ನೀಡಿದರೇ ಕನಿಷ್ಟ 10 ವರ್ಷ ಜೈಲು ಮತ್ತು ದಂಡ
    • ಮೀಟರ್ ಬಡ್ಡಿ ವಿಧಿಸಿ ಯಾರಿಗೂ ಕೂಡ ಕಿರುಕುಳ ನೀಡುವಂತಿಲ್ಲ
    • ಖಾಸಗಿ ಹಣಕಾಸು ಸಂಸ್ಥೆಗಳು ಸಹ ಕಾನೂನು ವ್ಯಾಪ್ತಿಗೆ ಬರಲಿವೆ

    ಹಣಕಾಸು ನಡೆಸುವ ಪ್ರತಿ ಸಂಸ್ಥೆಗೂ ಈ ಕಾನೂನುಗಳು ಅನ್ವಯ” ವಾಗಲಿವೆ. ಹೀಗೆ ಹಲವು ಅಂಶಗಳು ಹೊಸ ಕಾಯ್ದೆ ಯಲ್ಲಿ ಇರಲಿವೆ ಎನ್ನಲಾಗ್ತಿದೆ.  ಒಟ್ನಲ್ಲಿ ಖಾಸಗಿ ಹಣಕಾಸು ಸಂಸ್ಥೇಗಳ ಮೇಲೆ ಸರ್ಕಾರ ಕಡಿವಾಣ ಹಾಕೋಕೆ ಮುಂದಾಗಿದೆ. ಈ ಹೊಸ ಕಾಯ್ದೆಗೆ ಮುಂದಿನ ಅಧಿವೇಶನದಲ್ಲಿ ಅನುಮೋದನೆ ನೀಡಲು ನಿರ್ಧಿರಿಸಿದೆ.. ಇನ್ನಾದರೂ ಬಡ ಮತ್ತ್ ಮಧ್ಯಮವರ್ಗದವರು ಈ ಕಿರಕುಳದಿಂದ ಮುಕ್ತರಾಗುವರೇ ಕಾದು ನೋಡಬೇಕು..

    Demo
    Share. Facebook Twitter LinkedIn Email WhatsApp

    Related Posts

    ಸುಡುವ ಸಾಂಬಾರು ಬಿದ್ದು ಆಸ್ಪತ್ರೆ ಸೇರಿದ್ದ ಮಗು ಚಿಕಿತ್ಸೆ ಫಲಿಸದೇ ಸಾವು!

    June 20, 2025

    ಬಾಗಿನ ಅರ್ಪಿಸಲು ಹೋದಾಗ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಶವ ಪತ್ತೆ!

    June 20, 2025

    ಸಿಕ್ಕ ಸಿಕ್ಕ ಲಿಂಕ್​ ಕ್ಲಿಕ್​ ಮಾಡುವರು ಈ ಸುದ್ದಿ ಮಿಸ್ ಮಾಡ್ದೆ ನೋಡಿ: ಸೈಬರ್ ವಂಚಕರಿದ್ದಾರೆ ಹುಷಾರ್!

    June 20, 2025

    ರಾಜಾಜಿನಗರ ಇ ಎಸ್ ಐ ಆಸ್ಪತ್ರೆಯ ಕರ್ಮಕಾಂಡ: ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು!?

    June 20, 2025

    ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ: ಸುದೀಪ್‌ ಹೆಸರು ಹೇಳಿ ಯುವ ನಟನಿಗೆ 22 ಲಕ್ಷ ವಂಚನೆ!

    June 20, 2025

    ಮಡಿಕೇರಿ: ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಗೆ ಕಾರು ಡಿಕ್ಕಿ; ಸವಾರ ಗಂಭೀರ!

    June 20, 2025

    ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!

    June 20, 2025

    Yatnal: ರಾಜ್ಯದಲ್ಲಿ ಸಾಬ್ರೂ ಬಿಟ್ರೇ ಬೇರೆ ಯಾರು ಇಲ್ವಾ?: ಯತ್ನಾಳ್ ಪ್ರಶ್ನೆ!

    June 20, 2025

    ಹುಬ್ಬಳ್ಳಿಯಲ್ಲಿ ದಾರುಣ ಘಟನೆ: ಸಾಂಬಾರು ಮೈಮೇಲೆ ಬಿದ್ದು ಗಾಯಗೊಂಡಿದ್ದ ಬಾಲಕಿ ಸಾವು!

    June 20, 2025

    ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆಯನ್ನು BJP ನಾಯಕರು ಕಳೆದುಕೊಂಡಿದ್ದಾರೆ: ಯತ್ನಾಳ್

    June 20, 2025

    ಸಿದ್ದಾಪುರ: ಮರದಿಂದ ಕೆಳಗೆ ಬಿದ್ದು ವ್ಯಕ್ತಿ ದುರ್ಮರಣ..!

    June 20, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.