ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ಫೈರಿಂಗ್: ರಿಕ್ಕಿ ರೈ ಸ್ಥಿತಿ ಗಂಭೀರ!

ಬೆಂಗಳೂರು/ ಬಿಡದಿ:- ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ನಲ್ಲಿ ದುಷ್ಕರ್ಮಿಗಳು ಫೈರಿಂಗ್ ನಡೆಸಿರುವ ಘಟನೆ ಬಿಡದಿಯ ಮುತ್ತಪ್ಪ ರೈ ನಿವಾಸದ ಮುಂದೆಯೇ ಜರುಗಿದೆ. ಹಲ್ಲಿಗಳ ಕಾಟವೇ? ಹಾಗಿದ್ರೆ ಈ ರೀತಿಯ ಗಿಡಗಳನ್ನು ಮನೆಯಲ್ಲಿ ಬೆಳೆಸಿ, ಒಂದೂ ಇರಲ್ಲ! ತಡರಾತ್ರಿ ೧೨.೫೦ ಸುಮಾರಿಗೆ ಈ ಘಟನೆ ಜರುಗಿದೆ. ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ರಿಕ್ಕಿ ರೈ … Continue reading ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ಫೈರಿಂಗ್: ರಿಕ್ಕಿ ರೈ ಸ್ಥಿತಿ ಗಂಭೀರ!