ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಈಗ ರಾಜಕೀಯ ಮಾತಾಡೋದು ಸರಿಯಲ್ಲ ಎಂದ ಸಚಿವ ಸಂತೋಷ್ ಲಾಡ್!
ಧಾರವಾಡ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಹಲವರು ಬಲಿ: ಮಡಿದವರ ಆತ್ಮಕ್ಕೆ ಶಾಂತಿ ಕೋರಿದ ಸಿದ್ದರಾಮಯ್ಯ! ಈ ಸಂಬಂಧ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ 2000ಕ್ಕಿಂತ ಹೆಚ್ಚು ಇಂತಹ ಘಟನೆಗಳು ಆಗಿವೆ ಕಳೆದ ಹತ್ತು ವರ್ಷಗಳಲ್ಲಿ 800ಕ್ಕೂ ಹೆಚ್ಚು ಸಣ್ಣ ಸಣ್ಣ ಬಾಂಬ್ ಸ್ಪೋಟ್ ಆಗಿವೆ ಎಂದರು. ಕಾಶ್ಮೀರದಲ್ಲಿ ಉಗ್ರರ ದಾಳಿ ವಿಚಾರವಾಗಿ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದು, ಇದರ ಬಗ್ಗೆ … Continue reading ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಈಗ ರಾಜಕೀಯ ಮಾತಾಡೋದು ಸರಿಯಲ್ಲ ಎಂದ ಸಚಿವ ಸಂತೋಷ್ ಲಾಡ್!
Copy and paste this URL into your WordPress site to embed
Copy and paste this code into your site to embed