ಕಾಶ್ಮೀರದಲ್ಲಿ ಉಗ್ರರ ದಾಳಿ: ಇದಕ್ಕೆ ಶೀಘ್ರವೇ ಮೋದಿ ಉತ್ತರ ಕೊಡ್ತಾರೆ – ಜಗದೀಶ್ ಶೆಟ್ಟರ್!
ಹುಬ್ಬಳ್ಳಿ:- ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೆ ಶೀಘ್ರವೇ ಮೋದಿ ಉತ್ತರ ಕೊಡ್ತಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ ವ್ಯವಸ್ಥೆ: ಸಚಿವ ಪ್ರಹ್ಲಾದ್ ಜೋಶಿ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಪ್ರಧಾನಿ ಮೋದಿ, ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲೆಸಿತ್ತು. ಹೀಗಾಗಿ ಹೆಚ್ಚಿನ ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲು ಆರಂಭ ಮಾಡಿದ್ದರು … Continue reading ಕಾಶ್ಮೀರದಲ್ಲಿ ಉಗ್ರರ ದಾಳಿ: ಇದಕ್ಕೆ ಶೀಘ್ರವೇ ಮೋದಿ ಉತ್ತರ ಕೊಡ್ತಾರೆ – ಜಗದೀಶ್ ಶೆಟ್ಟರ್!
Copy and paste this URL into your WordPress site to embed
Copy and paste this code into your site to embed