ಕಾಶ್ಮೀರದಲ್ಲಿ ಉಗ್ರರ ದಾಳಿ: ಹಿಂದೂ ಪರ ಸಂಘಟನೆಗಳಿಂದ ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ!

ಮಂಡ್ಯ :- ಜಮ್ಮುವಿನ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯನ್ನು ಖಂಡಿಸಿ ಬಜರಂಗ ದಳ, ಹಿಂದೂ ಪರ ಸಂಘಟನೆಗಳು ಮತ್ತು ಮದ್ದೂರು ತಾಲೂಕು ಭಾರತೀಯ ಜನತಾ ಮೋರ್ಚಾ ಬುಧವಾರ ಸಂಜೆ ನೂರಾರು ಕಾರ್ಯಕರ್ತರು ಮೇಣದ ಬತ್ತಿ ಹಿಡಿದು ಬೃಹತ್ ಪ್ರತಿಭಟನೆ ಮತ್ತು ಮಡಿದರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ದೇಶದ ಶೋಕಾಚರಣೆಯಲ್ಲಿ ಇನ್ಸ್ಪೆಕ್ಟರ್ ಸಂಭ್ರಮಾಚರಣೆ: ಗೃಹ ಸಚಿವರ ತವರಲ್ಲಿ ರೋಡ್ ಶೋ!? ಮದ್ದೂರು ಪಟ್ಟಣದ ಹಳೇ ಬಸ್ ನಿಲ್ದಾಣ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದ ಆವರಣದಿಂದ ಪೇಟೆ ಬೀದಿ ಮೂಲಕ ನಾಲ್ವಡಿ … Continue reading ಕಾಶ್ಮೀರದಲ್ಲಿ ಉಗ್ರರ ದಾಳಿ: ಹಿಂದೂ ಪರ ಸಂಘಟನೆಗಳಿಂದ ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ!