ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸಚಿವ ಅಮಿತ್ ಶಾ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ಸಾಧ್ಯತೆ!
ಬೆಂಗಳೂರು:- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಈ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೆ ಕರಿಬೇವು ವರದಾನವಂತೆ: ಆದ್ರೆ ತಿನ್ನೋದು ಮಾತ್ರ ಹೀಗಿರಲಿ! ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ನಡೆದು 11 ಮಂದಿ RCB ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಭೇಟಿ ಕುತೂಹಲ ಕೆರಳಿಸಿದೆ. … Continue reading ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸಚಿವ ಅಮಿತ್ ಶಾ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ಸಾಧ್ಯತೆ!
Copy and paste this URL into your WordPress site to embed
Copy and paste this code into your site to embed