ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಸಂತೋಷ್ ಲಾಡ್

ಧಾರವಾಡ : ಶಿಗಿಗಟ್ಟಿ ಆರೇಬಸನಕೋಪ್ಪ ಹಸರಂಬಿ ಹೋಗುವ ರಸ್ತೆ ತುಂಬಾ ಹದಗೆಟ್ಟು ಹೋಗಿತ್ತು. ಅಲ್ಲಿನ ಸಾರ್ವಜನಿಕ ಕೋರಿಕೆ ಮೇರೆಗೆ ರಸ್ತೆ ಕಾಮಗಾರಿ ಆರಂಭವಾಗುತ್ತಿದ್ದು, ಸಚಿವ ಸಂತೋಷ್‌ ಲಾಡ್‌ ಅವರೇ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹೂವಕ್ಕ ಲಮಾಣಿ, ರವಿ ಲಮಾಣಿ. ರಾಮು ಲಮಾಣಿ, ಲಕ್ಷಣ ರಾವಜಿ,  ಮಂಜುನಾಥ, ಮುರಳಿ, ನರೇಶ್, ಮಲ್ಲಡ ಸೋಮಶೇಖರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.