Close Menu
Ain Live News
    Facebook X (Twitter) Instagram YouTube
    Thursday, July 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಿಜೆಪಿಯ ಜನಾಕ್ರೋಶ ಯಾತ್ರೆ ಕುರಿತು ಸಚಿವ ಸಂತೋಷ್ ಲಾಡ್ ವ್ಯಂಗ್ಯ

    By AIN AuthorApril 7, 2025
    Share
    Facebook Twitter LinkedIn Pinterest Email
    Demo

    ಧಾರವಾಡ: ಬಿಜೆಪಿಯ ಜನಾಕ್ರೋಶ ಯಾತ್ರೆ ಕುರಿತು ಸಚಿವ ಸಂತೋಷ್‌ ಲಾಡ್‌ ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಜನಾಕ್ರೋಶ ಯಾತ್ರೆ ಕಾಂಗ್ರೆಸ್‌ ವಿರುದ್ಧವಲ್ಲ, ಮೋದಿ ವಿರುದ್ಧ ಎಂದು ತಿರುಗೇಟು ನೀಡಿದ್ದಾರೆ.

     

    ಧಾರವಾಡದಲ್ಲಿ ಮಾಧ್ಯಮಪ್ರತಿನಿಧಿಗಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಇನ್ನೂ ಗೊಂದಲದಲ್ಲೇ ಇದ್ದಾರೆ. ಇಡೀ ದೇಶದಲ್ಲಿ ಒಟ್ಟಾರೆ ಬೆಲೆ ಏರಿಕೆಗೆ ಮೋದಿಯವರೇ ಕಾರಣ. ಆದರೆ, ಬಿಜೆಪಿಯವರಿಗೆ ಅವರ ಹೆಸರು ಹೇಳಲು ಬರುತ್ತಿಲ್ಲ. ಅದಕ್ಕೇ ಕಾಂಗ್ರೆಸ್ ಹೆಸರು ಹೇಳಿ ಕರ್ನಾಟಕದಲ್ಲಿ ಬೆಲೆ ಏರಿಕೆಯಾಗಿದೆ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

    ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಅಟ್ಟಹಾಸ ಜನರ ಮುಂದಿಡ್ತೇವೆ: ಬಿವೈ ವಿಜಯೇಂದ್ರ!

    ಬಿಜೆಪಿ ಅವಧಿಯಲ್ಲಿ ಎಷ್ಟು ಬೆಲೆ ಏರಿಕೆಯಾಗಿದೆ ಎಂಬುದರ ಬಗ್ಗೆ ಇವರು ಶೇಕಡಾವಾರು ಮಾತನಾಡಲಿ. ಮಾಧ್ಯಮದಲ್ಲಿ ಪ್ರಚಾರಕ್ಕಾಗಿ ಬಿಜೆಪಿಯವರು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    Demo
    Share. Facebook Twitter LinkedIn Email WhatsApp

    Related Posts

    ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸಾವಿನ ಸರಣಿ; ಮೃತರ ಮನೆಗೆ ಅಧ್ಯಯನ ತಂಡ ಭೇಟಿ

    July 3, 2025

    ಹುಬ್ಬಳ್ಳಿ| ಎ. ಎಂ. ಹಿಂಡಸಗೇರಗೆ ರಿಯಾಲಿಟಿ ಬುಕ್ ಆಫ್ ಓಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರಧಾನ!

    July 3, 2025

    ಹೃದಯಾಘಾತ: ಚಾಮರಾಜನಗರದಲ್ಲಿ ಖಾಸಗಿ ಬಸ್ ಚಾಲಕ ಸಾವು!

    July 3, 2025

    ಅನುಮಾನಾಸ್ಪದವಾಗಿ ಮರಿ ಆನೆ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಸಹಜ ಸಾವೆಂದು ದೃಢ!

    July 3, 2025

    ಹಾಸನದಲ್ಲಿ ಮುಂದುವರಿದ ಹೃದಯಾಘಾತ ಸರಣಿ ಸಾವು; ಮತ್ತಿಬ್ಬರು ಬಲಿ!

    July 3, 2025

    ದೂರಾದ ಗಂಡ: ಮಗಳ ಜೊತೆ ನೇಣಿಗೆ ಶರಣಾದ ತಾಯಿ!

    July 3, 2025

    ವರುಣಾರ್ಭಟ: ಕೊಡಗು, ಉತ್ತರ ಕನ್ನಡ ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ!

    July 3, 2025

    ಸೋಲಾರ್ ಕಂಪನಿಗೆ ಜಮೀನು ಕೊಟ್ಟು ರೈತರನ್ನ ವಕ್ಕಲೆಬ್ಬಿಸಬೇಡಿ: ತಹಸೀಲ್ದಾರ್, ಡಿಸಿಗೆ ಮಾಜಿ ಸಚಿವರ ವಾರ್ನಿಂಗ್!

    July 3, 2025

    Heart Attack Deaths: ಹೃದಯಾಘಾತಕ್ಕೆ ಹಾಸನದಲ್ಲಿ ಮತ್ತೊಬ್ಬ ಸಾವು; ಹೆಚ್ಚಾಯ್ತು ಜನರಲ್ಲಿ ಆತಂಕ!

    July 3, 2025

    Heart Attack: ಸರ್ಕಾರಿ ವೈದ್ಯ ‘ಹೃದಯಾಘಾತಕ್ಕೆ’ ಬಲಿ- ಜನರಲ್ಲಿ ಹೆಚ್ಚಿದ ಆತಂಕ!

    July 3, 2025

    ನೆಲಮಂಗಲ| ಕ್ಯಾಂಟರ್ ಲಾರಿ ಹರಿದು ಗೃಹಿಣಿ ಸ್ಥಳದಲ್ಲೇ ಸಾವು!

    July 3, 2025

    ಎರಡು ವರ್ಷದ ‘ಕೈ’ ಸಾಧನೆ: ಗದಗದಲ್ಲಿ ಮೂರು ದಿನಗಳ ವಸ್ತು ಪ್ರದರ್ಶನ!

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.