ಬಿಜೆಪಿಯ ಜನಾಕ್ರೋಶ ಯಾತ್ರೆ ಕುರಿತು ಸಚಿವ ಸಂತೋಷ್ ಲಾಡ್ ವ್ಯಂಗ್ಯ

ಧಾರವಾಡ: ಬಿಜೆಪಿಯ ಜನಾಕ್ರೋಶ ಯಾತ್ರೆ ಕುರಿತು ಸಚಿವ ಸಂತೋಷ್‌ ಲಾಡ್‌ ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಜನಾಕ್ರೋಶ ಯಾತ್ರೆ ಕಾಂಗ್ರೆಸ್‌ ವಿರುದ್ಧವಲ್ಲ, ಮೋದಿ ವಿರುದ್ಧ ಎಂದು ತಿರುಗೇಟು ನೀಡಿದ್ದಾರೆ.   ಧಾರವಾಡದಲ್ಲಿ ಮಾಧ್ಯಮಪ್ರತಿನಿಧಿಗಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಇನ್ನೂ ಗೊಂದಲದಲ್ಲೇ ಇದ್ದಾರೆ. ಇಡೀ ದೇಶದಲ್ಲಿ ಒಟ್ಟಾರೆ ಬೆಲೆ ಏರಿಕೆಗೆ ಮೋದಿಯವರೇ ಕಾರಣ. ಆದರೆ, ಬಿಜೆಪಿಯವರಿಗೆ ಅವರ ಹೆಸರು ಹೇಳಲು ಬರುತ್ತಿಲ್ಲ. ಅದಕ್ಕೇ ಕಾಂಗ್ರೆಸ್ ಹೆಸರು ಹೇಳಿ ಕರ್ನಾಟಕದಲ್ಲಿ ಬೆಲೆ ಏರಿಕೆಯಾಗಿದೆ ಎನ್ನುತ್ತಿದ್ದಾರೆ ಎಂದು … Continue reading ಬಿಜೆಪಿಯ ಜನಾಕ್ರೋಶ ಯಾತ್ರೆ ಕುರಿತು ಸಚಿವ ಸಂತೋಷ್ ಲಾಡ್ ವ್ಯಂಗ್ಯ