ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದ್ದು, ಮುಂದಿನ ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಧ್ವನಿ ಮೊಳಗಿದೆ.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮುಂದಿನ ಕೆಪಿಸಿಸಿ ಅಧ್ಯಕ್ಷ ಸತೀಶ ಜಾರಕಿಹೊಳಿಯವರಿಗೆ ಎಂದು ಸಚಿವ ಸತೀಶ ಜಾರಕಿಹೊಳಿ ಬೆಂಬಲಿಗರು, ಕಾರ್ಯಕರ್ತರು ಘೋಷಣೆ ಕೂಗಿದರು.
ಮಗು ಆದ್ಮೇಲೆ Hair Fall ಜಾಸ್ತಿ ಆಗಿದ್ಯಾ!? ಹಾಗಿದ್ರೆ ತಪ್ಪದೇ ಆಹಾರದಲ್ಲಿ ಈ ವಸ್ತು ಸೇರಿಸಿ!
ಇನ್ನೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಇಂತಹದೊಂದು ಕೂಗು ಬಂದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.