ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದ ಅತ್ಯಾಚಾರ..! SSLC ವಿದ್ಯಾರ್ಥಿನಿ ಗರ್ಭಿಣಿ – ಕಾಮುಕ ಅಂದರ್
ಮೈಸೂರು: ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಆತಂಕ ಮೂಡಿಸುವಂತೆ ಇದ್ದು, ಅತ್ಯಾಚಾರ ಪ್ರಕರಣಗಳು ಹೆಚ್ಚತ್ತಲೇ ಇದೆ. ಇದೀಗ ಮೈಸೂರಿನಲ್ಲಿ ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ ನಡೆದು ಬಾಲಕಿ ಗರ್ಭಿಣಿ ಆಗಿರುವ ಘಟನೆ ನಡೆದಿದೆ. ಇನ್ನೂ ಈ ಘಟನೆ ಸಂಬಂಧ ಕಾಮುಕ ಚಿಕ್ಕಪ್ಪನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಂಜುಂಡಸ್ವಾಮಿ ಅತ್ಯಾಚಾರವೆಸಗಿದ ಕಾಮುಕ ಚಿಕ್ಕಪ್ಪ. ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಮನೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. … Continue reading ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದ ಅತ್ಯಾಚಾರ..! SSLC ವಿದ್ಯಾರ್ಥಿನಿ ಗರ್ಭಿಣಿ – ಕಾಮುಕ ಅಂದರ್
Copy and paste this URL into your WordPress site to embed
Copy and paste this code into your site to embed