Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಹಾಕಿದ ದುಷ್ಕರ್ಮಿಗಳು

    By Author AINFebruary 11, 2025
    Share
    Facebook Twitter LinkedIn Pinterest Email
    Demo

    ಏರ್ ಶೋ ನಡೆಯುತ್ತಿರುವ ಹೊತ್ತಲ್ಲೇ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 8 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು ಇದೀಗ ಪ್ರಕರಣ ಬೆಳಕಿಗೆ ಬಂದಿದೆ.

    [email protected] ಇಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ದುಷ್ಕರ್ಮಿಗಳು ಏರ್‌ಪೋರ್ಟ್‌ಗೆ ಆಗಮಿಸುವ ವಿಮಾನಗಳಿಗೆ ಡ್ರೋನ್ ಮುಖಾಂತರ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

    ಬೆಂಗಳೂರು, ಚೆನ್ನೈ ಹಾಗೂ ಕೇರಳದಿಂದ ಬರುವ ವಿಮಾನಗಳಿಗೆ ಡ್ರೋನ್ ಬಾಂಬ್ ದಾಳಿ ಬೆದರಿಕೆಯೊಡ್ಡಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿಗೆ ಪತ್ರ ಬರೆದಿದ್ದೇನೆ. ಪತ್ರ ಬರೆದು ಅವರಿಂದ ಪ್ರತಿಕ್ರಿಯೆ ಕೋರಿದ್ದೇನೆ. ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

    ಏರ್ ಶೋ ನಡೆಯುತ್ತಿರುವ ಸಂದರ್ಭದಲ್ಲಿ ಬೆದರಿಕೆ ಬಂದ ಹಿನ್ನೆಲೆ ಪೊಲೀಸರು ಭದ್ರತೆ ಹೆಚ್ಚಿಸಿದ್ದು, ದುಷ್ಕರ್ಮಿಗಳ ವಿರುದ್ಧ ಬಿಎನ್‌ಎಸ್ 125, 351, 353 ಆಡಿ ಎಫ್‌ಐಆರ್ ದಾಖಲು ಮಾಡಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    Mobile Charging: ನಿಮ್ಮ ಫೋನ್​ ಚಾರ್ಜ್​ ಬೇಗ ಖಾಲಿಯಾಗುತ್ತಾ? ಈ ಟಿಪ್ಸ್​ ಫಾಲೋ ಮಾಡಿ!

    June 18, 2025

    ವಾಹನ ಸವಾರರಿಗೆ ಗುಡ್ ನ್ಯೂಸ್: ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಜಾರಿ!

    June 18, 2025

    ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಬಾಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ವಾಪಸ್

    June 18, 2025

    Shubhanshu Shukla: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷ ಯಾನಕ್ಕೆ ಹೊಸ ಡೇಟ್ ಫಿಕ್ಸ್..!

    June 18, 2025

    100, 200 ರೂಪಾಯಿ ನೋಟುಗಳ ಕುರಿತು ಬಿಗ್ ಅಪ್ಡೇಟ್ ಕೊಟ್ಟ RBI..! ಏನದು ಅಂತೀರಾ..?

    June 18, 2025

    Post Office: ಸೂಪರ್ ಸ್ಕೀಮ್.. ಪ್ರತಿ ದಿನ 333 ರೂಪಾಯಿ ಸೇವ್ ಮಾಡಿ, 17 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತೆ!

    June 18, 2025

    Air India: ಮತ್ತೊಂದು ಏರ್ ಇಂಡಿಯಾ ವಿಮಾನಕ್ಕೆ ತಾಂತ್ರಿಕ ದೋಷ: ಲಂಡನ್’ಗೆ ಫ್ಲೈಟ್ ಕ್ಯಾನ್ಸಲ್

    June 17, 2025

    Crude Oil Price: ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ಏರಿಕೆ..! ಭಾರತೀಯ ಕಂಪನಿಗಳ ಮೇಲೆ ಒತ್ತಡ

    June 17, 2025

    Gold Price: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ! ಬಂಗಾರ ಖರೀದಿಸಲು ಇದೇ ಬೆಸ್ಟ್ ಟೈಮ್

    June 17, 2025

    Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!

    June 17, 2025

    ಕಣ್ಣುಗಳ ಸುತ್ತಲೂ ಊದಿ ಕೊಳ್ಳುತ್ತಿದ್ಯಾ!? ಹಾಗಿದ್ರೆ ನಿಮ್ಮ ಕಿಡ್ನಿಗಳು ಹಾಳಾಗಿವೆ ಎಂದರ್ಥ

    June 17, 2025

    ಇಸ್ರೇಲ್-ಇರಾನ್ ಯುದ್ಧ: ಈಗ ಚಿನ್ನ ಖರೀದಿ ಸೂಕ್ತವೇ? ಪರಿಷತ್ ಶಾಸಕ ಟಿ ಎ ಶರವಣ ಹೇಳಿದ್ದೇನು..?

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.