ದಾಳಿ-ಪ್ರತಿದಾಳಿ: ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ.. ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ!

ಅಮೆರಿಕದ ವಿರುದ್ಧ ಪ್ರತಿದಾಳಿ ಆರಂಭಿಸಿದ ಇರಾನ್​ ಅಮೆರಿಕದ ವಾಯು ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕತಾರ್-ಇರಾಕ್‌ನಲ್ಲಿರುವ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ. ಕತಾರ್‌ನ ದೋಹಾದಲ್ಲಿರುವ ಅಮೆರಿಕ ವಾಯುನೆಲೆ ಮೇಲೆ ದಾಳಿಯಾಗಿದ್ದು, ಈ ವಾಯುನೆಲೆ​ ಮೇಲೆ 6 ಖಂಡಾಂತರ ಕ್ಷಿಪಣಿ ಹಾರಿಸಲಾಗಿದೆ. ಈ ದಾಳಿ ಬಳಿಕ ಕತಾರ್ ತನ್ನ ವಾಯುಪ್ರದೇಶವನ್ನು ಬಂದ್​ ಮಾಡಿದೆ. ಹೀಗಾಗಿ, ದೋಹಾಗೆ ತೆರಳುತ್ತಿದ್ದ ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು: ಮಂಗಳವಾರದ ರಾಶಿ ಭವಿಷ್ಯ … Continue reading ದಾಳಿ-ಪ್ರತಿದಾಳಿ: ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ.. ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ!