ಜಮ್ಮುವಿನ ಹಲವು ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ: ಪಾಕ್ ರಾಕೆಟ್ ಗಳನ್ನು ಹೊಡೆದುರುಳಿಸಿದ ಭಾರತ!
ನವದೆಹಲಿ:- ಭಾರತ-ಪಾಕಿಸ್ತಾನ ನಡುವಿನ ಯುದ್ಧದ ಸನ್ನಿವೇಶ ದಿನೇ-ದಿನೇ ಗಾಢವಾಗುತ್ತಿದ್ದು, ಮೇ 8ರ ಗುರುವಾರ ಪಾಕಿಸ್ತಾನದಿಂದ ಭಾರತದ ಕಡೆಗೆ ಭಾರೀ ಕ್ಷಿಪಣಿಗಳು ಉಡಾವಣೆಯಾಗಿವೆ. ಜೊತೆಗೆ, ಎಫ್ 16 , ಎಫ್ 17 ಯುದ್ಧ ವಿಮಾನಗಳನ್ನು ಕಳುಹಿಸಲಾಗಿದ್ದು ಅವೆಲ್ಲವನ್ನೂ ಭಾರತ ಹೊಡೆದುರುಳಿಸಿದೆ. ಈ ನಡುವೆ ಫೈಟರ್ ಜೆಟ್ ನಲ್ಲಿದ್ದ ಪೈಲಟ್ ಒಬ್ಬನ್ನು ಭಾರತೀಯ ಸೇನಾ ಪಡೆಗಳು ಸೆರೆ ಹಿಡಿದಿವೆ. ಭಾರತದ ಮಿಸೈಲ್ ದಾಳಿಗೆ ಪಾಕ್ ಪ್ರಧಾನಿ ಶೇಕ್.. ಶೆಹಬಾಜ್ ಶರೀಫ್ ಮನೆ ಬಳಿಯೇ ದಾಳಿ! ಭಾರತದ ಆಪರೇಷನ್ ಸಿಂಧೂರ್ ಗೆ … Continue reading ಜಮ್ಮುವಿನ ಹಲವು ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ: ಪಾಕ್ ರಾಕೆಟ್ ಗಳನ್ನು ಹೊಡೆದುರುಳಿಸಿದ ಭಾರತ!
Copy and paste this URL into your WordPress site to embed
Copy and paste this code into your site to embed