ಮೇಘಾಲಯಕ್ಕೆ ಹನಿಮೂನ್ ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್: ಹೆಂಡ್ತಿ ಅರೆಸ್ಟ್!
ಶಿಲ್ಲಾಂಗ್:- ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯನ್ನು ಅರೆಸ್ಟ್ ಮಾಡಲಾಗಿದೆ. ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪದಡಿ ಉತ್ತರ ಪ್ರದೇಶದ ಗಾಜಿಪುರದಲ್ಲಿ ಪತ್ನಿಯನ್ನು ಬಂಧಿಸಲಾಗಿದೆ. ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು! ರಾಜಾ ರಘುವಂಶಿ ಕೊಲೆಯಾದ ಗಂಡ. ಹತ್ಯೆಗೆ ಸಂಬಂಧಿಸಿದಂತೆ ಪತ್ನಿ ಸೋನಮ್ ರಘುವಂಶಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಸೋನಮ್ ಕೊಲೆಗಾರರನ್ನು ನೇಮಿಸಿಕೊಂಡು ಹನಿಮೂನ್ ಸಮಯದಲ್ಲಿ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿದ್ದಾರೆ. ಈ … Continue reading ಮೇಘಾಲಯಕ್ಕೆ ಹನಿಮೂನ್ ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್: ಹೆಂಡ್ತಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed