ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವ ಪತ್ತೆ: ಸಾವಿನ ಸುತ್ತ ಅನುಮಾನಗಳ ಹುತ್ತ!
ಚಿಕ್ಕಮಗಳೂರು:- ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆ ಆಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಮೂಡಿದೆ. ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದಬಳಕೆ: MLC ರವಿಕುಮಾರ್ ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್! ನೀಲಗಿರಿ ಪ್ಲಾಂಟೇಶನ್ ನಿಂದ 5 ಕಿಮೀ ದೂರದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಶರತ್ ಶವ ಪತ್ತೆಯಾಗಿದೆ. ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೂರು ನಿವಾಸಿಯಾಗಿದ್ದು. ಕಳೆದ ನಾಲ್ಕು ತಿಂಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ KFDC ವಿಭಾಗದಿಂದ ಸಖರಾಯಪಟ್ಟಣ … Continue reading ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವ ಪತ್ತೆ: ಸಾವಿನ ಸುತ್ತ ಅನುಮಾನಗಳ ಹುತ್ತ!
Copy and paste this URL into your WordPress site to embed
Copy and paste this code into your site to embed