ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದ ಹಾಲಿವುಡ್ ಸಿನಿಮಾ ಮಿಷನ್ ಇಂಪಾಸಿಬಲ್!

ಹಾಲಿವುಡ್‌ನ ಸ್ಪೈ, ಆಕ್ಷನ್ ಥ್ರಿಲ್ಲರ್‌ಗಳು ಭಾರತದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ ಉದಾಹರಣೆಗಳು ಸಾಕಷ್ಟಿವೆ. ಅದರಲ್ಲೂ ಹಾಲಿವುಡ್ ಸೂಪರ್‌ಸ್ಟಾರ್ ಟಾಮ್ ಕ್ರೂಸ್ ನಟನೆಯ ‘ಮಿಷನ್ ಇಂಪಾಸಿಬಲ್’ ಸೀರಿಸ್‌ಗಳೇ ಸಾಕ್ಷಿ. ಮೇ 17 ಹಾಲಿವುಡ್ ಸಿನಿಮಾ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಮಿಷನ್ ಇಂಪಾಸಿಬಲ್ ಕೊನೆಯ ಸರಣಿ ಕೊನೆಗೂ ರಿಲೀಸ್ ಆಗಿದೆ. ಟ್ರೇಡ್ ಎಕ್ಸ್‌ಪರ್ಟ್‌ಗಳ ಪ್ರಕಾರ ಈ ಸಿನಿಮಾ ಭಾರತದಲ್ಲಿ ಸಿಕ್ಕಾಪಟ್ಟೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಬಿರುಗಾಳಿ ಅಬ್ಬರ: ಅಮೆರಿಕದಲ್ಲಿ 25 ಮಂದಿ ಬಲಿ! ಇನ್ನೂ ಭಾರತದ ಬಾಕ್ಸ್ ಆಫೀಸ್​ನಲ್ಲಿ ಹಾಲಿವುಡ್ … Continue reading ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದ ಹಾಲಿವುಡ್ ಸಿನಿಮಾ ಮಿಷನ್ ಇಂಪಾಸಿಬಲ್!