ಯಾದವಾಡ ಹಳ್ಳಕ್ಕೆ ನೀರು ತಲುಪುವಂತೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಯಾದವಾಡ : ಯಾದವಾಡ ಗ್ರಾಮದಲ್ಲಿಂದು ಘಟ್ಟಗಿ ಬಸವೇಶ್ವರ ಜಾತ್ರೆಯು ಆರಂಭಗೊಂಡಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ಯಾದವಾಡ ಬ್ಯಾರೇಜ್ ಗೆ ನೀರು ಹರಿದು ಬಂದಿದ್ದರಿಂದ ಗ್ರಾಮಸ್ಥರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ನಮ್ಮ ಯಾದವಾಡ ಹಳ್ಳಕ್ಕೆ ಕಾಲುವೆ ಮೂಲಕ ಕುಡಿಯುವ ನೀರಿನ ಸಂಬಂಧ ನೀರನ್ನು ಹರಿಸಿದ್ದಾರೆ. ಇದರಿಂದ ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಅನುಕೂಲವಾಗಲಿದೆ. ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ … Continue reading ಯಾದವಾಡ ಹಳ್ಳಕ್ಕೆ ನೀರು ತಲುಪುವಂತೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ