ಮದ್ದೂರು ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಅಮಾನತಿಗೆ ಶಾಸಕ ಕೆ.ಎಂ.ಉದಯ್ ಸೂಚನೆ

ಮಂಡ್ಯ :-  ಮಂಡ್ಯದಲ್ಲಿ ಸಂಚಾರ ಪೊಲೀಸರು ಬೈಕ್ ಅಡ್ಡಗಟ್ಟಿದ್ದ ಪರಿಣಾಮ ಬೈಕ್ ನಿಂದ ಬಿದ್ದು ಮೃತಪಟ್ಟ ಮಗುವಿನ ಮನೆಗೆ ಮದ್ದೂರು ಶಾಸಕ ಕೆ.ಎಂ.ಉದಯ್ ಬುಧವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಪ್ರೀತಿಸಿ ಮದುವೆಯಾಗಿದ್ದವಳ ಕೊಂದು ಎಸ್ಕೇಪ್ ಆಗಿದ್ದ ಪತಿ ಅರೆಸ್ಟ್! ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ಅಶೋಕ್ ಅವರ ಮನೆಗೆ ಶಾಸಕ ಕೆ.ಎಂ.ಉದಯ್ ಭೇಟಿ ನೀಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ, ನೋವು ಕಂಡು ಶಾಸಕರು ದುಃಖಿತರಾದರು. ಮದ್ದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲೇ ಸೂಕ್ತ ಚಿಕಿತ್ಸೆ ನೀಡಿದ್ದರೆ, ಪೋಷಕರು … Continue reading ಮದ್ದೂರು ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಅಮಾನತಿಗೆ ಶಾಸಕ ಕೆ.ಎಂ.ಉದಯ್ ಸೂಚನೆ