MLC ರಾಜೇಂದ್ರ ಹತ್ಯೆ ಸುಪಾರಿ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್!

ತುಮಕೂರು:- ಎಮ್ ಎಲ್ ಸಿ ರಾಜೇಂದ್ರ ಹತ್ಯೆ ಸುಫಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕ್ಯಾತ್ಸಂದ್ರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಿಹಾರದ ಮಾಜಿ ಮುಖ್ಯಮಂತ್ರಿ ದಿಢೀರ್ ಆಸ್ಪತ್ರೆಗೆ ದಾಖಲು! ಬಂಧಿತ ಆರೋಪಿಯನ್ನು ಸೋಮ ಎಂದು ಗುರುತಿಸಲಾಗಿದೆ. ಆರೋಪಿಯು, ತಾನೇ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನೂ ಸಚಿವ ಕೆ.ಎನ್​ ರಾಜಣ್ಣ ಪುತ್ರ ಎಂಎಲ್​ಸಿ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಇನ್ನೂ ತುಮಕೂರು … Continue reading MLC ರಾಜೇಂದ್ರ ಹತ್ಯೆ ಸುಪಾರಿ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್!