ಕರ್ನಾಟಕದ ಹಲವೆಡೆ ಇಂದು ಸಾಧಾರಣ ಮಳೆ: ಎಲ್ಲೆಲ್ಲಿ?

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಪಾಕಿಸ್ತಾನ ದಾಳಿ: ಪೂಂಚ್‌ನಲ್ಲಿ ಭಾರತೀಯ ಯೋಧ ಹುತಾತ್ಮ! ಅದರಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 34.7 ಡಿಗ್ರಿ … Continue reading ಕರ್ನಾಟಕದ ಹಲವೆಡೆ ಇಂದು ಸಾಧಾರಣ ಮಳೆ: ಎಲ್ಲೆಲ್ಲಿ?