ವಕ್ಫ್ ಆಸ್ತಿ ದುರ್ಬಳಕೆಯಾಗದಂತೆ ತಡೆಯಲು ಮೋದಿ ಮುಂದಾಗಿದ್ದಾರೆ: ಹೆಚ್‌ಡಿ ದೇವೇಗೌಡ!

ನವದೆಹಲಿ:- ವಕ್ಫ್ ಆಸ್ತಿ ದುರ್ಬಳಕೆಯಾಗದಂತೆ ತಡೆಯಲು ಮೋದಿ ಮುಂದಾಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಹೇಳಿದ್ದಾರೆ. 25 ಸಾವಿರ ಶಿಕ್ಷಕರ ವಜಾ: ಕೋಲ್ಕತ್ತಾ ಹೈಕೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂ! ರಾಜ್ಯಸಭೆಯಲ್ಲಿ ವಕ್ಫ್ ಮಸೂದೆಗೆ ಬೆಂಬಲಿಸಿ ಅವರು ಮಾತನಾಡಿದರು, ವಕ್ಫ್ ಬೋರ್ಡ್‌ನ ಆಸ್ತಿ 1.2 ಲಕ್ಷ ಕೋಟಿ ರೂ. ಬೆಲೆ ಬಾಳುತ್ತದೆ. ಈ ಆಸ್ತಿಯನ್ನು ದಾನಿಗಳು ನೀಡಿದ್ದು, ಇದು ದುರ್ಬಳಕೆ ಆಗದಂತೆ ಪ್ರಧಾನಿ ಮೋದಿಯವರು ತಡೆಯಲು ಮುಂದಾಗಿದ್ದಾರೆ ಎಂದರು. ದಾನದ ಆಸ್ತಿ ಉಳ್ಳವರ ಪಾಲಾಗದಂತೆ ಕಾಪಾಡಲು … Continue reading ವಕ್ಫ್ ಆಸ್ತಿ ದುರ್ಬಳಕೆಯಾಗದಂತೆ ತಡೆಯಲು ಮೋದಿ ಮುಂದಾಗಿದ್ದಾರೆ: ಹೆಚ್‌ಡಿ ದೇವೇಗೌಡ!