Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Modi in Ahmedabad: ಅಹಮದಾಬಾದ್‌ ಗೆ ಪ್ರಧಾನಿ ಮೋದಿ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಣೆ!

    By AIN AuthorJune 13, 2025
    Share
    Facebook Twitter LinkedIn Pinterest Email
    Demo

    ಮುಂಬೈ:- ಇಂದು ಅಹಮದಾಬಾದ್ ಗೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರು, ಗುರುವಾರ ಏರ್ ಇಂಡಿಯಾ ವಿಮಾನ ದುರಂತದ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಕೇಸ್: ನಾಲ್ವರು ಅರೆಸ್ಟ್!

    ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಆಗಮಿಸಿ, ಅಹಮದಾಬಾದ್ ವಿಮಾನ ಪತನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 265 ಜನ ಮೃತಪಟ್ಟಿದ್ದಾರೆ. ಮೆಡಿಕಲ್ ಕಾಲೇಜು ಹಾಸ್ಟೆಲ್​ ಮೇಲೆಯೇ ವಿಮಾನ ಪತನವಾಗಿದ್ದರಿಂದ ಅಲ್ಲಿದ್ದವರೂ ಅನೇಕರು ಮೃತಪಟ್ಟಿದ್ದಾರೆ. ಸಾವಿನ ಬಗ್ಗೆ ಅಧಿಕೃತ ಘೋಷಣೆ ಡಿಎನ್​ಎ ಪರೀಕ್ಷೆಯ ನಂತರ ಪ್ರಕಟವಾಗಲಿದೆ.

    ಇನ್ನೂ ಮೋದಿ ಭೇಟಿ ವೇಳೆ ಈ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ಕೇಂದ್ರ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ, ಇತರ ಭದ್ರತಾ ಅಧಿಕಾರಿಗಳು ಜೊತೆಗಿದ್ದರು.

    ಇಂದು ಬೆಳ್ಳಂ ಬೆಳಗ್ಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ, ಅಲ್ಲಿಂದ ಮೇಘನಿನಗರ ಪ್ರದೇಶದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ನೇರವಾಗಿ ಕಾರಿನಲ್ಲೇ ತೆರಳಿದರು. ಇಲ್ಲಿ ಅಧಿಕಾರಿಗಳ ಬಳಿಕ ಘಟನೆ ಬಗ್ಗೆ ಮಾಹಿತಿ ಪಡೆದ ಮೋದಿ ಬಳಿಕ ಅಹಮದಾಬಾದ್‌ನ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ವಿಮಾನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಬಳಿಕ ಅಲ್ಲಿಂದ ಏರ್‌ಪೋರ್ಟ್‌ನತ್ತ ತೆರಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಏರ್ ಇಂಡಿಯಾ ವಿಮಾನ ದುರಂತ: ಪ್ರಯಾಣಿಕರನ್ನು ರಕ್ಷಿಸುವ ಅವಕಾಶವಿರಲಿಲ್ಲ – ಅಮಿತ್ ಶಾ!

    June 13, 2025

    Narendra Modi: ಇಂದು ವಿಮಾನ ದುರಂತ ಸ್ಥಳಕ್ಕೆ ಭೇಟಿ ಕೊಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ!

    June 13, 2025

    ಏರ್ ಇಂಡಿಯಾ ವಿಮಾನ ದುರಂತ: ಸಂತಾಪ ಸೂಚಿಸಿದ ಪರಿಷತ್ ಶಾಸಕ TA ಶರವಣ!

    June 13, 2025

    ವಿಮಾನ ದುರಂತ: ಪವಾಡದ ರೀತಿ ಓರ್ವ ಬಚಾವ್..ಇದಲ್ವಾ ಅದೃಷ್ಟ!?

    June 12, 2025

    ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್‌!

    June 12, 2025

    ವಿಮಾನ ದುರಂತ: ಕೊಹ್ಲಿ, ರೋಹಿತ್ ಸೇರಿ ಹಲವು ಕ್ರಿಕೆಟಿಗರಿಂದ ಸಂತಾಪ!

    June 12, 2025

    ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!

    June 12, 2025

    Narendra Modi: ಏರ್ ಇಂಡಿಯಾ ವಿಮಾನ ದುರಂತಕ್ಕೆ PM ಪ್ರಧಾನಿ ಮೋದಿ ಸಂತಾಪ!

    June 12, 2025

    ಪೈಲಟ್ ‘ಮೇಡೇ ಮೇಡ್’ ಎನ್ನುತ್ತಿದ್ದಂತೆ ಪತನಗೊಂಡ ವಿಮಾನ..! ಮುಂದೆ ಆಗಿದ್ದೇ ಘೋರ ದುರಂತ

    June 12, 2025

    BREAKING.. ಅಹ್ಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು!

    June 12, 2025

    ಯಮ ವಿಮಾನ: ಅಹಮದಾಬಾದ್‌ನಲ್ಲಿ ವಿಮಾನ ಪತನಕ್ಕೆ ಹಾರಿಹೋಯ್ತು 242 ಪ್ರಯಾಣಿಕರ ಪ್ರಾಣಪಕ್ಷಿ!

    June 12, 2025

    Ahmedabad Plane Crash: ಅಹಮದಾಬಾದ್ ವಿಮಾನ ದುರಂತಕ್ಕೆ ಬ್ರಿಟಿಷ್ ಪ್ರಧಾನಿ ಸಂತಾಪ..!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.