ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?
ನವದೆಹಲಿ:- ಪ್ರಧಾನಿ ನರೇಂದ್ರ ಮೋದಿಯವರು ಮನ್ ಕಿ ಬಾತ್ ನಲ್ಲಿ ಕಲಬುರ್ಗಿ ಜೋಳದ ರೊಟ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಪರಿಶ್ರಮಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ! ಮನ್ ಕಿ ಬಾತ್ ನಲ್ಲಿ ಮಾತನಾಡಿದ ಅವರು, ಮಹಿಳಾ ಸ್ವಾವಲಂಬನೆ ಭಾರತದ ಅಭಿವೃದ್ಧಿಯ ಹೊಸ ಮಂತ್ರವಾಗಿದೆ. ಮಹಿಳೆ ತಾಯಿ, ಸಹೋದರಿ, ಮಗಳಾಗಿ ಇಡೀ ಸಮಾಜಕ್ಕೆ ಹೊಸ ದಿಕ್ಕು ತೋರಿಸುತ್ತಿದ್ದಾಳೆ. ಕಲಬುರಗಿ ಮಹಿಳೆಯರು ಆತ್ಮನಿರ್ಭರ ಅಭಿಯಾನದಡಿ ಜೋಳದ ರೊಟ್ಟಿಯನ್ನು … Continue reading ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed