ಇಂದಿನಿಂದ 2 ದಿನ ಮೋದಿ ಸೌದಿ ಅರೇಬಿಯಾ ಪ್ರವಾಸ: ವ್ಯಾಪಾರ, ಹೂಡಿಕೆ, ತಂತ್ರಜ್ಞಾನದ ಕುರಿತು ಮಾತುಕತೆ

ಸೌದಿ ಅರೇಬಿಯಾ ಸಾಮ್ರಾಜ್ಯದ ರಾಜ ಮತ್ತು ಪ್ರಧಾನ ಮಂತ್ರಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಸೌದಿ ಅರೇಬಿಯಾದ ಸ್ನೇಹವನ್ನು ಬಲಪಡಿಸುವ ಮತ್ತು ವ್ಯಾಪಾರ, ರಕ್ಷಣೆ, ಹೂಡಿಕೆ, ಇಂಧನ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಗಾಢವಾಗಿಸುವ ಗುರಿಯನ್ನು ಈ ಭೇಟಿ ಹೊಂದಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. 2023ರ ಸೆಪ್ಟೆಂಬರ್‌ನಲ್ಲಿ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಹಾಗೂ ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರದ ಪಾಲುದಾರಿಕೆ … Continue reading ಇಂದಿನಿಂದ 2 ದಿನ ಮೋದಿ ಸೌದಿ ಅರೇಬಿಯಾ ಪ್ರವಾಸ: ವ್ಯಾಪಾರ, ಹೂಡಿಕೆ, ತಂತ್ರಜ್ಞಾನದ ಕುರಿತು ಮಾತುಕತೆ