Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ ದೇಶದ ಯುವ ಜನತೆಗೆ ವಂಚಿಸಿದರು: ಸಿಎಂ ಸಿದ್ದರಾಮಯ್ಯ ಅಸಮಾಧಾನ

    By Author AINApril 16, 2025
    Share
    Facebook Twitter LinkedIn Pinterest Email
    Demo

    ಕಲ್ಬುರ್ಗಿ ಏ 16: ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಕೊಡದೆ ಪರಮ ಸುಳ್ಳು ಹೇಳಿ ಯುವ ಜನರನ್ನು ವಂಚಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧನ ವ್ಯಕ್ತಪಡಿಸಿದರು.

    ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಯುವಕ ಯುವತಿಯರಿಗೆ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಯುವ ಪದವೀಧರರಿಗೆ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದರು. ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು.

    Chanakya Niti: ಚಾಣಕ್ಯನ ಪ್ರಕಾರ ಮಕ್ಕಳ ವಿಷಯದಲ್ಲಿ ಪೋಷಕರು ಈ ತಪ್ಪುಗಳನ್ನು ಮಾಡಬಾರದು…!

    ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು. ಮಾರುಕಟ್ಟೆ ಆಧಾರಿತ ಕೌಶಲ್ಯ ನೀಡಿ ಉದ್ಯೋಗ ಸೃಜಿಸಲು ಸಚಿವ ಶರಣ ಪ್ರಕಾಶ್ ಅವರಿಗೆ ಸೂಚಿಸಿದ್ದೇನೆ. ಹೀಗಾಗಿ ನೋಂದಾಯಿತರಾದ ಎಲ್ಲರಿಗೂ ಉದ್ಯೋಗ ಸಿಕ್ಕೇ ಸಿಗುತ್ತದೆ ಎಂದು ಭರವಸೆ ನೀಡಿದರು

    ಉದ್ಯೋಗ ಕೊಡುವವರು, ಉದ್ಯೋಗ ಪಡೆಯುವವರನ್ನು ಒಟ್ಟಿಗೇ ಒಂದೇ ವೇದಿಕೆಯಲ್ಲಿ ತರುವ ಮೂಲಕ ಉದ್ಯೋಗಗಳನ್ನು ಒದಗಿಸುವುದಕ್ಕಾಗಿ ವಿಭಾಗಾವಾರು ಉದ್ಯೋಗಮೇಳಗಳನ್ನು ಸಂಘಟಿಸುತ್ತಿದ್ದೇವೆ ಎಂದರು.

    ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಹೂಡಿಕೆ ಹೆಚ್ಚಾದಷ್ಟೂ ಉದ್ಯೋಗ ಸೃಷ್ಟಿ ಹೆಚ್ಚಾಗುತ್ತದೆ. ಕೇಂದ್ರ ಸರ್ಕಾರ ದೇಶದ ಯುವ ಜನತೆಯನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ. ಆದರೆ ನಮ್ಮ ಸರ್ಕಾರ ಯುವ ಜನತೆ ಕೈಗೆ ಉದ್ಯೋಗ ನೀಡಿ ಅವರ ಬದುಕು ಕಟ್ಟುವ ಕೆಲಸ ಮಾಡುತ್ತಿದೆ ಎಂದರು. ಅಜಯ್ ಸಿಂಗ್ KKRDB ಅಧ್ಯಕ್ಷರಾದ ಬಳಿಕ 5000 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಕಲ್ಯಾಣ ಕರ್ನಾಟಕದಲ್ಲಿ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಶೀಘ್ರದಲ್ಲೇ ಸರ್ಕಾರಿ ನೌಕರಿ: ಸಚಿವ ವೆಂಕಟೇಶ್!

    June 21, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಚಾಮರಾಜನಗರ ಹಿಂದುಳಿದ ಜಿಲ್ಲೆಯಿಂದ ಅಭಿವೃದ್ಧಿಯತ್ತ ಸಾಗಿದೆ: ಸಚಿವ ಕೆ. ವೆಂಕಟೇಶ್

    June 21, 2025

    ಮಾನಸಿಕ, ದೈಹಿಕ ಸದೃಢತೆ, ಸುಸ್ಥಿತಿ, ಮನೋಲ್ಲಾಸಕ್ಕೆ ಯೋಗ ಸಹಕಾರಿ: ಜಿಲ್ಲಾಧಿಕಾರಿ ಶಿಲ್ಪಾ ನಾಗ್!

    June 21, 2025

    ಕೆ.ಎನ್.ರಾಜಣ್ಣರ 75ನೇ ವರ್ಷದ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಸಾವು: ಏನಾಯ್ತು?

    June 21, 2025

    Kodi Mutt Swamiji: ರಾಜ್ಯ ಸರ್ಕಾರದ ಬಗ್ಗೆ ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

    June 21, 2025

    ಕಾಂಗ್ರೆಸ್ ಈ ದೇಶದಲ್ಲಿ ಇದೇ ಎಂದುಕೊಳ್ಳಲು ಅಸಹ್ಯವಾಗುತ್ತೆ: ಸಚಿವ ವಿ.ಸೋಮಣ್ಣ ಕಿಡಿ

    June 21, 2025

    ಕಾವೇರಿ ನದಿಯಲ್ಲಿ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್ ಮೃತದೇಹ ಪತ್ತೆ..!

    June 21, 2025

    ಬೆಳಗಾವಿ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು ಕಚ್ಚಿ ರೈತ ಸಾವು..!

    June 21, 2025

    ಮನೆ ಕಳ್ಳತನ ಮಾಡುತ್ತಿದ್ದ ಖದೀಮರ ಬಂಧನ: 267 ಗ್ರಾಂ ಚಿನ್ನ, 470 ಗ್ರಾಂ ಬೆಳ್ಳಿ ವಶಕ್ಕೆ!

    June 21, 2025

    ನಮ್ಮ ಪಕ್ಷ ಭ್ರಷ್ಟಾಚಾರ ರಹಿತವಾದ ಪಕ್ಷವಾಗಿದ್ದು, ನಮ್ಮಲ್ಲಿ ಝೀರೋ ಭ್ರಷ್ಟಾಚಾರವಿದೆ : ಈಶ್ವರ್ ಖಂಡ್ರೆ

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.