ಮುಂಗಾರಿನ ಆರ್ಭಟ: ಒಂದು ವಾರ ಈ ಜಿಲ್ಲೆಗಳಲ್ಲಿ ಭಾರೀ ಮಳೆ! ಎಲ್ಲೆಲ್ಲಿ?

ಬೆಂಗಳೂರು:- ರಾಜ್ಯದಲ್ಲಿ ಇಂದು ಉತ್ತರ ಕನ್ನಡ ಭಾಗದ ಜಿಲ್ಲೆಗಳಲ್ಲಿ ಹೆಚ್ಚು ಗುಡುಗು, ಸಿಡಿಲು ಹಾಗೂ ಗಾಳಿಯೊಂದಿಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಹಲವೆಡೆ ಟ್ರಾಫಿಕ್! ಇನ್ನು ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿಂದತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ … Continue reading ಮುಂಗಾರಿನ ಆರ್ಭಟ: ಒಂದು ವಾರ ಈ ಜಿಲ್ಲೆಗಳಲ್ಲಿ ಭಾರೀ ಮಳೆ! ಎಲ್ಲೆಲ್ಲಿ?