ಹುಬ್ಬಳ್ಳಿ: ರಾಜ್ಯಾದ್ಯಂತ ಮುಂಗಾರು ಮಳೆಯ ಅರ್ಭಟ ಮುಂದುವರೆದಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳು ಮಳೆಯ ಅಬ್ಬರಕ್ಕ ತತ್ತರಿಸಿ ಹೋಗಿವೆ.
ಹುಬ್ಬಳ್ಳ-ಧಾರವಾಡ ಜಿಲ್ಲೆಯಲ್ಲೂ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ, ಇಂಗಳಹಳ್ಳಿ ಗ್ರಾಮಗಳಲ್ಲಿ ರೈತರು ಬೆಳೆದ ಬೆಳೆಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾರ್ಮಿಕ ಸಚಿವರು ಸಂತೋಷ್ ಲಾಡ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿದ್ದಾರೆ.
ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಕೊಂಚ ಇಳಿಕೆ.. ಇಲ್ಲಿದೆ ಇಂದಿನ ದರಪಟ್ಟಿ!