ಮುಂಗಾರು ಅವಾಂತರ: ಕರ್ನಾಟಕದ ಹಲವೆಡೆ ಅವಾಂತರ ಸೃಷ್ಟಿ; ಎಲ್ಲೆಲ್ಲಿ ಏನಾಯ್ತು? ಇಲ್ಲಿದೆ ಡೀಟೈಲ್ಸ್!
ಬೆಂಗಳೂರು:- ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಅದರಂತೆ ವಿಜಯಪುರದ ಬಸವನ ಬಾಗೇವಾಡಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹುಬ್ಬಳ್ಳಿ ಮೇಲ್ವೇತುವೆ ಕಾಮಗಾರಿಗಾಗಿ ‘ಈದ್ಗಾ” ಕಾಂಪೌಂಡ್ ತೆರವು! ಪಟ್ಟಣದ ಲಕ್ಷ್ಮೀ ನಗರ, ರಾಯಣ್ಣ ವೃತ್ತದ ಬಳಿಯ 20ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಆವಾಂತರ ಸೃಷ್ಟಿಸಿದೆ. ಮಳೆಯಿಂದಾಗಿ ಮನೆಯಲ್ಲಿದ್ದ ಧಾನ್ಯಗಳು ನೀರುಪಾಲಾಗಿವೆ. ಮನೆಗೆ ನೀರು ನುಗ್ಗಿ ಮನೆಯಲ್ಲಿದ್ದ ಸಾಮಗ್ರಿಗಳು ನೀರು ಪಾಲಾಗಿದ್ದು, … Continue reading ಮುಂಗಾರು ಅವಾಂತರ: ಕರ್ನಾಟಕದ ಹಲವೆಡೆ ಅವಾಂತರ ಸೃಷ್ಟಿ; ಎಲ್ಲೆಲ್ಲಿ ಏನಾಯ್ತು? ಇಲ್ಲಿದೆ ಡೀಟೈಲ್ಸ್!
Copy and paste this URL into your WordPress site to embed
Copy and paste this code into your site to embed