ಕರ್ನಾಟಕದಲ್ಲಿ ನಾಳೆಯಿಂದ ಮುಂಗಾರು ಚುರುಕು: 5 ದಿನ ವ್ಯಾಪಕ ಮಳೆ ಸಾಧ್ಯತೆ!
ಬೆಂಗಳೂರು:- ಕರ್ನಾಟಕದಲ್ಲಿ ನಾಳೆಯಿಂದ ಮುಂಗಾರು ಚುರುಕುಗೊಳ್ಳಲಿದ್ದು, 5 ದಿನ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್! ಜೂ.09ರಿಂದ ಜೂ.13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 11ರಂದು ಬಳ್ಳಾರಿ, ದಾವಣಗೆರೆ, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಜೂನ್ 12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, … Continue reading ಕರ್ನಾಟಕದಲ್ಲಿ ನಾಳೆಯಿಂದ ಮುಂಗಾರು ಚುರುಕು: 5 ದಿನ ವ್ಯಾಪಕ ಮಳೆ ಸಾಧ್ಯತೆ!
Copy and paste this URL into your WordPress site to embed
Copy and paste this code into your site to embed