ನೈತಿಕ ಪೊಲೀಸ್​ ಗಿರಿ: ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟ ಯುವಕನಿಗೆ ಥಳಿತ.. 6 ಜನ ಅರೆಸ್ಟ್!

ಕಲಬುರಗಿ:- ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಯುವಕನಿಗೆ ಹಲ್ಲೆ ಮಾಡಿರುವಂತಹ ಘಟನೆ ಕಲಬುರ್ಗಿಯಲ್ಲಿ ಜರುಗಿದೆ. ಈ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದ 6 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್! ಸಲ್ಮಾನ್​​, ಮೊಹಮ್ಮದ್​ ಆದಿಲ್​, ಮೊಹಮ್ಮದ್ ರೆಹಾನ್, ಮೊಹಮ್ಮದ್ ಉಜೈರ್, ಮೊಹಮ್ಮದ್ ಫೈಜ್, ಮೊಹಮ್ಮದ್ ಆಸಿಫ್ ಬಂಧಿತರು. ಜೂನ್​ 26ರ ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಆಸ್ಪತ್ರೆಯಲ್ಲಿ ನರ್ಸ್​ ಆಗಿರುವ ಬೈಲಪ್ಪ, … Continue reading ನೈತಿಕ ಪೊಲೀಸ್​ ಗಿರಿ: ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟ ಯುವಕನಿಗೆ ಥಳಿತ.. 6 ಜನ ಅರೆಸ್ಟ್!