ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ತಾಯಿ-ಮಗು ಸಾವು!
ಚಿತ್ರದುರ್ಗ:- ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ತಾಯಿ-ಮಗು ಇಬ್ಬರು ಸಾವನ್ನಪ್ಪಿರುವ ಘಟನೆ ಮೊಳಕಾಲ್ಮೂರಿನ ತುಮಕೂರ್ಲಹಳ್ಳಿ ಬೋವಿ ಕಾಲೋನಿಯಲ್ಲಿ ಜರುಗಿದೆ. ರಾಜ್ಯ ಸರ್ಕಾರದ ವಿರುದ್ಧ ಕೇಸರಿ ರಣಕಹಳೆ: ಅಹೋರಾತ್ರಿ ಧರಣಿ ಮುಕ್ತಾಯ! ಬಾತ್ ರೂಂ ಗೆ ಎಳೆದ ವಯರ್ ಮೊದಲಿಗೆ ಮಗುಗೆ ತಗಲಿತ್ತು. ಈ ವೇಳೆ ಮಗುವನ್ನು ರಕ್ಷಿಸಲು ಹೋದ ತಾಯಿಗೂ ವಿದ್ಯುತ್ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಬೋರಮ್ಮ, ಮಗು ಅಜಯ್ ಮೃತರು. ಘಟನೆ ಸಂಬಂಧ ಮೊಳಕಾಲ್ಮೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Copy and paste this URL into your WordPress site to embed
Copy and paste this code into your site to embed