Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Kalaburagi: ಹಿಟ್ & ರನ್ʼಗೆ ಬೀದರ್ ಕಾಂಗ್ರೆಸ್ MLC ತಾಯಿ ಬಲಿ..!

    By AIN AuthorDecember 14, 2023
    Share
    Facebook Twitter LinkedIn Pinterest Email
    Demo

    ಕಲಬುರಗಿ: ಕಾಂಗ್ರೆಸ್​ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿಅವರ ತಾಯಿ ಹಿಟ್ ಆ್ಯಂಡ್​ ರನ್​ಗೆ ಬಲಿಯಾಗಿದ್ದಾರೆ. ಕಲಬುರಗಿಯ ಸೇಡಂ ರಿಂಗ್ ರಸ್ತೆಯಲ್ಲಿರುವ ಟೊಯೋಟಾ ಶೋರೂಂ ಬಳಿ ಅರವಿಂದ ಅರಳಿ ಅವರ ತಾಯಿ ಸುಮಿತ್ರಾಗೆ ಬೈಕ್ ಬಂದು ಗುದ್ದಿದೆ. ಪರಿಣಾಮ ಸುಮೀತ್ರಾಬಾಯಿ (75) ಮೃತಪಟ್ಟಿದ್ದಾರೆ.

    Nail Cutting At Night: ರಾತ್ರಿ ಯಾಕೆ ಉಗುರು ಕತ್ತರಿಸಬಾರದು ಗೊತ್ತಾ..? ಇಲ್ಲಿದೆ ನೋಡಿ ಕಾರಣ

    ಬೀದರ್‌ನಿಂದ ಕಲಬುರಗಿಯಲ್ಲಿರುವ ಅಳಿಯನ ಮನೆಗೆ ಬಂದಿದ್ದ ಸುಮಿತ್ರಾ ಅವರು, ಟೊಯೋಟಾ ಶೋರೂಂ ಬಳಿ ರಸ್ತೆ ದಾಟುತ್ತಿದ್ದಾಗ ಅಪರಿಚಿತ ಬೈಕ್ ಬಂದು​ ಡಿಕ್ಕಿ ಹೊಡಿದೆ.​ ಬೈಕ್​ ಗುದ್ದಿದ ರಭಸಕ್ಕೆ ಸುಮಿತ್ರಾ ಸ್ಥಳದಲ್ಲೇ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

     

    Demo
    Share. Facebook Twitter LinkedIn Email WhatsApp

    Related Posts

    BELAGAVI – ಆಟೋದಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

    July 1, 2025

    ಸಿದ್ದರಾಮಯ್ಯ ಲಾಟರಿ ಹೊಡೆದ್ಬಿಟ್ಟ – ಸಂಚಲನ ಸೃಷ್ಟಿಸಿದ ಬಿ.ಆರ್.ಪಾಟೀಲ್ ವಿಡಿಯೋ

    July 1, 2025

    ಸಂಘಟನಕಾರ, ಹೋರಾಟಗಾರನಿಗೆ ಕೊಡುವ ಅವಕಾಶ- ಡಿಕೆಶಿ ಪರ ಇಕ್ಬಾಲ್ ಹುಸೇನ್ ಬ್ಯಾಟಿಂಗ್

    July 1, 2025

    ದಾವಣಗೆರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ;ತಾಯಿ-ಮಗ ದುರ್ಮರಣ

    July 1, 2025

    ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ; ಕೊನೆಗೂ ಗಡಿ ಉಸ್ತುವಾರಿ ಸಚಿವರ ನೇಮಿಸಿದ ಸರ್ಕಾರ

    July 1, 2025

    ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು – ಕಾರಿನ ಮುಂಭಾಗ ಸಂಪೂರ್ಣ ಜಖಂ!

    July 1, 2025

    ಹಾಸನದಲ್ಲಿ ಮಹಾಮಾರಿ ಹೃದಯಾಘಾತಕ್ಕೆ ಬಾಣಂತಿ ಬಲಿ ; ನಿಲ್ಲದ ಆತಂಕ

    July 1, 2025

    ಹಾಸನಕ್ಕೆ “ಹೃದಯಾಘಾತʼ ಪೆಡಂಭೂತ ; ಹಾರ್ಟ್ ಅಟ್ಯಾಕ್‌ನಿಂದ ಮತ್ತೋರ್ವ ಸಾವು

    July 1, 2025

    ಸಚಿವ ಚಲುವರಾಯಸ್ವಾಮಿ ಕ್ಷೇತ್ರ ಬದಲಾವಣೆ ಆಗುತ್ತಾ!? ಸ್ಪೋಟಕ ಹೇಳಿಕೆ ಕೊಟ್ಟ ನಿಖಿಲ್!

    July 1, 2025

    Crime News: ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕನಿಗೆ ಚಾಕು ಇರಿತ!

    July 1, 2025

    ಹೇಮಾವತಿ ನೀರಿಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ತೀನಿ: ಶಾಸಕ ಡಾ.ರಂಗನಾಥ್

    July 1, 2025

    ದೇವನಹಳ್ಳಿ: ಜಿಲ್ಲಾಡಳಿತ ಭವನದ ಮುಂದೆ ಕೆಂಪೇಗೌಡರ 516 ನೇ ಜಯಂತೋತ್ಸವ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.