Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಪಘಾತದ ಗಾಯಾಳುಗಳ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಂಸದ ಜಗದೀಶ್ ಶೆಟ್ಟರ್

    By AIN AuthorMay 2, 2025
    Share
    Facebook Twitter LinkedIn Pinterest Email
    Demo

    ಬೆಳಗಾವಿ : ಸಂಸದ ಜಗದೀಶ್‌ ಶೆಟ್ಟರ್‌  ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಘಟನೆ ನಡೆದಿದೆ.

     

    ಅನಿಗೋಳ ಗ್ರಾಮದಲ್ಲಿ ಪರಸ್ಪರ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿ ಕಾರ್ಯಕರ್ತನ ಮದುವೆಗೆಂದು ಅದೇ ಮಾರ್ಗದಲ್ಲಿ ಹೋಗುತ್ತಿದ್ದರು. ಈ ವೇಳೆ ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಿನಲ್ಲಿದ್ದ ಬೈಕ್ ಸವಾರನನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ.

    ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ; ತೀವ್ರ ಪರಿಶೀಲನೆ

    ನವಲಗುಂದ ತಾಲೂಕಿನ ಬಸವರಾಜ್ ರಾಗಿ,  ಶಾಂತವೀರ ಪಾಟೀಲ್ ಎಂಬುವರನ್ನು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಬೈಲಹೊಂಗಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Demo
    Share. Facebook Twitter LinkedIn Email WhatsApp

    Related Posts

    8 ಸಾವಿರ ಪೊಲೀಸ್ ಪೇದೆಗಳ ಹುದ್ದೆ ಶೀಘ್ರದಲ್ಲೇ ಭರ್ತಿ – ಜಿ.ಪರಮೇಶ್ವರ್!

    June 23, 2025

    ಹಾಸನದಲ್ಲಿ ಕಳವಳಕಾರಿ ಘಟನೆ: ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ!

    June 23, 2025

    , ಮುರುಡೇಶ್ವರ ದೇವಾಲಯಕ್ಕೆ ಹೋಗುವವರ ಗಮನಕ್ಕೆ: ಇನ್ಮುಂದೆ ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ!

    June 23, 2025

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

    June 22, 2025

    ಸೈಬರ್​ ಕ್ರೈಂ: ಬೆಳಗಾವಿ ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ: ಆದ್ರೆ ಯಾರು ಬಿಟ್ಟು ಕೊಡ್ತಾರೆ? – HD ಕುಮಾರಸ್ವಾಮಿ!

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಹಾಸನದಲ್ಲೊಂದು ವಿದ್ರಾವಕ ಘಟನೆ: ಹೆಂಡತಿ ಊಟ ಬಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಗಂಡ ಸಾವು!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ರಾತ್ರೋರಾತ್ರಿ ಆಸ್ಪತ್ರೆಗೆ ನುಗ್ಗಿ ಮೊಬೈಲ್ ಕಳ್ಳತನ: ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಗಿಲ್ಲ ಭದ್ರತೆ..ರೋಗಿಗಳ ಗೋಳಾಟ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.