ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿದ ಸಂಸದ ರಮೇಶ್ ಜಿಗಜಿಣಗಿ

ವಿಜಯಪುರ : ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿಯನ್ನು ಜಾರಿ ಮಾಡಬೇಕೆಂದು ಸಂಸದ ರಮೇಶ್ ಜಿಗಿಜಿಣಿಗಿ ಆಗ್ರಹಿಸಿದರು.  ವಿಜಯಪುರ ನಗರದಲ್ಲಿ  ಮಾತನಾಡಿದ ಅವರು,  ಸದಾಶಿವ ಆಯೋಗ ಒಳ ಮೀಸಲಾತಿ ಜಾರಿಯಾಗಬೇಕೆಂದು 2011-12 ರಲ್ಲಿ ವರದಿ ಸಲ್ಲಿಸಿದೆ. 2015-16 ರಲ್ಲಿ ಕಾಂತರಾಜ್ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಹಾಗಾದರೆ ಮೊದಲು ಸಲ್ಲಿಕೆಯಾದ ವರದಿ ಯಾವುದು ಎಂದು ಸರ್ಕಾರಕ್ಕೆ ಪ್ರಶ್ನಿಸಿದರು.ʼ   ಒಂದೆಡೆ ಅಹಿಂದ ನಾಯಕನೆಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಒಳ ಮೀಸಲಾತಿ ಜಾರಿ ಮಾಡದ ಕಾರಣ ದಲಿತರು ಯಾಕೆ ಸಿದ್ಧರಾಮಯ್ಯನ ಹಿಂದೆ … Continue reading ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿದ ಸಂಸದ ರಮೇಶ್ ಜಿಗಜಿಣಗಿ