ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ತನಿಖಾ ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಿದ ಲೋಕಾಯುಕ್ತ!

ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಕೆಗೆ ಲೋಕಾಯುಕ್ತ ಕಾಲಾವಕಾಶ ಕೋರಿದೆ. ಆಪರೇಷನ್ ಸಿಂಧೂರ: ಪಾಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ! ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ನಡೆಯಿತು. ಕೋರ್ಟ್ ಸೂಚನೆಯಂತೆ ಬುಧವಾರ ಅಂತಿಮ ತನಿಖಾ ವರದಿ ಸಲ್ಲಿಸಬೇಕಿದ್ದ ಲೋಕಾಯುಕ್ತ ಪೊಲೀಸರು ಕಾಲಾವಕಾಶ ಕೋರಿ ಮನವಿ ಸಲ್ಲಿಸಿದರು. ಕೋರ್ಟ್​ಗೆ ಹಾಜರಾಗಿದ್ದ ಲೋಕಾಯುಕ್ತ ತನಿಖಾಧಿಕಾರಿ … Continue reading ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ತನಿಖಾ ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಿದ ಲೋಕಾಯುಕ್ತ!