ಮುಡಾ ಹಗರಣ: ಬಿರಿಪೋರ್ಟ್‌ಗೆ ಇಡಿ ಆಕ್ಷೇಪ, ವಿಚಾರಣೆ ಮುಂದೂಡಿಕೆ!
ಬೆಂಗಳೂರು/ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿರಿಪೋರ್ಟ್‌ಗೆ ಇಡಿ ಆಕ್ಷೇಪ ವ್ಯಕ್ತಪಡಿಸಿದ್ದು, ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಇಡಿ ಟೆನ್ಷನ್ ಶುರುವಾಗಿದೆ. ವಕ್ಫ್ ಆಸ್ತಿ ದುರ್ಬಳಕೆಯಾಗದಂತೆ ತಡೆಯಲು ಮೋದಿ ಮುಂದಾಗಿದ್ದಾರೆ: ಹೆಚ್‌ಡಿ ದೇವೇಗೌಡ! ಲೋಕಾಯುಕ್ತ ಬಿ-ರಿಪೋರ್ಟ್ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿಂದು ನಡೆಯಿತು. ಇಡಿ ಪರ ಹಿರಿಯ ವಕೀಲ ಮಧುಕರ್ ದೇಶಪಾಂಡೆ ವಾದ ಮಂಡನೆ ಮಾಡಿದರು. ಲೋಕಾಯುಕ್ತ ತನಿಖೆಯ ಬಗ್ಗೆ ಆಕ್ಷೇಪ … Continue reading ಮುಡಾ ಹಗರಣ: ಬಿರಿಪೋರ್ಟ್‌ಗೆ ಇಡಿ ಆಕ್ಷೇಪ, ವಿಚಾರಣೆ ಮುಂದೂಡಿಕೆ!
Copy and paste this URL into your WordPress site to embed
Copy and paste this code into your site to embed