ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಆಚರಣೆ: ಇದರ ಪ್ರಮುಖ ಕಾರಣ ನೀವು ತಿಳಿಯಲೇಬೇಕು!

ಯಾದಗಿರಿ :-ದೇಶದ ಹಲವೆಡೆ ಧರ್ಮದ ವಿಚಾರಕ್ಕೆ, ನಂಬಿಕೆಗಳ ವಿಚಾರಕ್ಕೆ ಜಗಳ, ಕಿತ್ತಾಟ, ಗಲಭೆಗಳು ನಡೆಯುತ್ತಿರುವ ಹೊತ್ತಲ್ಲಿ, ಕರ್ನಾಟಕ ರಾಜ್ಯದ ಹಲವೆಡೆ ಗ್ರಾಮಗಳ ಜನರು ಧಾರ್ಮಿಕ ಭಾವ್ಯಕ್ಯತೆ ಮೆರೆದು ಇಡೀ ದೇಶಕ್ಕೆ ಕೋಮು ಸೌಹಾರ್ದತೆಯ ಸಂದೇಶ ರವಾನಿಸಿದ್ದಾರೆ. ಮುಸ್ಲಿಮರೇ ಇಲ್ಲದ ಊರಲ್ಲೂ ಮೊಹರಂ ಹಬ್ಬ ಆಚರಣೆ ಮಾಡಿ ಧಾರ್ಮಿಕ ಭಾವೈಕ್ಯತೆಯ ಹಾಗೂ ಸಹೋದರತ್ವದ ಸಂದೇಶ ಸಾರಿದ್ದಾರೆ. ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ ವಿಚಾರ: ವದಂತಿಗೆ ತೆರೆ ಎಳೆದ CM ಕಚೇರಿ! ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ … Continue reading ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಆಚರಣೆ: ಇದರ ಪ್ರಮುಖ ಕಾರಣ ನೀವು ತಿಳಿಯಲೇಬೇಕು!