IPL 2025: ಮುಂಬೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಗುಜರಾತ್.. Qualifier 2 ಗೆ ಲಗ್ಗೆಯಿಟ್ಟ MI

ಚಂಡೀಗಢದ ಮುಲ್ಲನ್ ಪುರ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿ ಆಡಿದ್ದರು. ಇದರಲ್ಲಿ ಗುಜರಾತ್ ತಂಡವನ್ನು ಹೀನಾಯವಾಗಿ ಸೋಲಿಸಿದ Mi Qualifier 2 ಗೆ ಲಗ್ಗೆಯಿಟ್ಟಿದೆ. ಥಿಯೇಟರ್‌ಗಳಿಗೆ ಬೆಂಕಿ ಹಚ್ಚಬೇಕಾಗುತ್ತದೆ ಹುಷಾರ್: ನಾರಾಯಣಗೌಡ ಎಚ್ಚರಿಕೆ! ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನೀಡಿದ್ದ 229 ರನ್ ಗಳ ಗುರಿಯನ್ನು ಬೆನ್ನು ಹತ್ತಿದ್ದ ಗುಜರಾತ್ ಟೈಟನ್ಸ್ ತಂಡ ಹೀನಾಯ ಸೋಲುಕಂಡಿತು. ಆ ಮೂಲಕ ಹಾಲಿ ಐಪಿಎಲ್ ಟೂರ್ನಿಯ ಪ್ರಶಸ್ತಿ ರೇಸ್ ನಿಂದ ಹೊರಬಿತ್ತು, ಟಾಸ್ ಗೆದ್ದ … Continue reading IPL 2025: ಮುಂಬೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಗುಜರಾತ್.. Qualifier 2 ಗೆ ಲಗ್ಗೆಯಿಟ್ಟ MI