ಮುಂಬೈ-ಡೆಲ್ಲಿ ಪಂದ್ಯಕ್ಕೆ ಮಳೆ ಕಾಟ.. ಮ್ಯಾಚ್ ರದ್ದಾದ್ರೆ ಯಾರು ಪ್ಲೇ ಆಫ್ ಗೆ?

IPL ಸೀಸನ್ 18 ಮುಕ್ತಾಯ ಹಂತಕ್ಕೆ ಬಂದಿದೆ. ಈಗಾಗಲೇ ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇಆಫ್​ಗೇರಿದೆ. ಇನ್ನುಳಿದ ಒಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಮಳೆ ಅವಾಂತರ: ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರಕ್ಕೆ ಅಡಚಣೆ, ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ! ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಏಕೆಂದರೆ ಮುಂಬೈನ ಸುತ್ತ ಮುತ್ತ ಕಳೆದ … Continue reading ಮುಂಬೈ-ಡೆಲ್ಲಿ ಪಂದ್ಯಕ್ಕೆ ಮಳೆ ಕಾಟ.. ಮ್ಯಾಚ್ ರದ್ದಾದ್ರೆ ಯಾರು ಪ್ಲೇ ಆಫ್ ಗೆ?