ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ರಾಣಾ ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರ

ನವದೆಹಲಿ: 26/11 ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹಾವೂರ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಹಸ್ತಾಂತರಿಸುವ ನಿರೀಕ್ಷೆ ಇದೆ. ಯುಎಸ್‌ನಿಂದ ಭಾರತಕ್ಕೆ ರಾಣಾ  ಹಸ್ತಾಂತರ ಪ್ರಕ್ರಿಯೆಯು ನಡೆಯುತ್ತಿದೆ ಎಂದು ತಿಳಿದುಬಂದಿದೆ. ಗಡಿಪಾರು ತಪ್ಪಿಸಿಕೊಳ್ಳಲು ಯುಎಸ್ ಸುಪ್ರೀಂ ಕೋರ್ಟ್ ಗೆ ರಾಣಾ ಕೊನೆಯ ಪ್ರಯತ್ನವಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳು ಅವರ ಅರ್ಜಿಯನ್ನು ನಿರಾಕರಿಸಿದ್ದಾರೆ. ಈ ಮೂಲಕ ಭಾರತಕ್ಕೆ ಹಸ್ತಾಂತರದಿಂದ ತಪ್ಪಿಸಿಕೊಳ್ಳುವ ರಾಣಾ ಕೊನೆಯ ಪ್ರಯತ್ನ ವಿಫಲವಾಗಿದೆ. ಇದಾದ ಕೆಲವೇ ದಿನಗಳಲ್ಲಿ ಹಸ್ತಾಂತರ ಪ್ರಕ್ರಿಯೆಯ ಅತ್ಯಂತ ಮಹತ್ವದ ಬೆಳವಣಿಗೆ ಸಂಭವಿಸಿದೆ. … Continue reading ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ರಾಣಾ ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರ