IPL 2025: ಮುಂಬೈ ವಿರುದ್ಧ ಭರ್ಜರಿ ಗೆಲುವು: ಟೇಬಲ್ ಟಾಪರ್ ಆದ ಪಂಜಾಬ್‌ ಕಿಂಗ್ಸ್‌!

ಮುಂಬೈ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಜಯ ಸಾಧಿಸಿರುವ ಪಂಜಾಬ್ ಕಿಂಗ್ಸ್ ಟೇಬಲ್ ಟಾಪರ್ ಆಗಿದೆ. 11 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟ ಪಂಜಾಬ್‌ ಕಿಂಗ್ಸ್‌ ಇದೇ ಮೊದಲಬಾರಿಗೆ ನಂ.1 ಸ್ಥಾನದೊಂದಿಗೆ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿದೆ ಈ ರಾಶಿಯವರ ಕಮಿಷನ್ ವ್ಯವಹಾರಗಳಿಗೆ ನಿರೀಕ್ಷೆ ಮೀರಿದ ಆದಾಯ: ಮಂಗಳವಾರದ ರಾಶಿ ಭವಿಷ್ಯ 27 ಮೇ 2025 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಮುಂಬೈ 20 ಓವರ್‌ಗಳಲ್ಲಿ 7 … Continue reading IPL 2025: ಮುಂಬೈ ವಿರುದ್ಧ ಭರ್ಜರಿ ಗೆಲುವು: ಟೇಬಲ್ ಟಾಪರ್ ಆದ ಪಂಜಾಬ್‌ ಕಿಂಗ್ಸ್‌!