ಪೌರ ನೌಕರರ 2 ನೇ ದಿನದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ!
ಮಂಡ್ಯ :- ಪೌರನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘವು ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿದ್ದು, ಎರಡನೇ ದಿನವು ಮದ್ದೂರು ಪುರಸಭೆ ಕಛೇರಿ ಮುಂಭಾಗ ಮುಷ್ಕರ ಮುಂದುವರೆದಿದೆ. ಕರ್ನಾಟಕದಲ್ಲಿ ಭಾರೀ ಮಳೆ: ಶುಕ್ರವಾರ, ಶನಿವಾರ DC , CEO ಸಭೆ ಕರೆದ ಸಿಎಂ! ಮದ್ದೂರು ಪುರಸಭೆ ಎದುರು ಪೌರ ನೌಕರರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಎರಡನೇ ದಿನದಂದು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಕುಮಾರ್ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು. ಎರಡನೇ ದಿನವು ಪುರಸಭೆಯ … Continue reading ಪೌರ ನೌಕರರ 2 ನೇ ದಿನದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ!
Copy and paste this URL into your WordPress site to embed
Copy and paste this code into your site to embed