ನನ್ನ ಜೀವ ಇರೋದೇ ಬಿಜೆಪಿಯಲ್ಲಿ, ಮತ್ತೆ ಹೋಗ್ತೀನಿ: ಈಶ್ವರಪ್ಪ
ಬಳ್ಳಾರಿ:- ನನ್ನ ಜೀವ ಇರೋದೇ ಬಿಜೆಪಿಯಲ್ಲಿ, ಮತ್ತೆ ಹೋಗ್ತೀನಿ ಎಂದು ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಬಿಟ್ಟು ಬೇರೆ ಯಾವ ಪಕ್ಷಕ್ಕೂ ಹೋಗಲ್ಲ, ಬಿಜೆಪಿಗೆ ಹೋಗೇ ಹೋಗ್ತೇನೆ. ಕೆಲವರು ಹಿರಿಯರಲ್ಲಿ ಮಾತಮಾಡಬೇಕು. ಕುಳಿತು ಚರ್ಚೆ ಮಾಡೋಣ ಎಂದಿದ್ದಾರೆ. ವಾಹನ ಸವಾರರ ಗಮನಕ್ಕೆ: ಜುಲೈ 2ರ ವರೆಗೆ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ! ಬೇರೆ ಪಕ್ಷದಿಂದ ಆಫರ್ ಬಂದಿತ್ತು. ಸಿದ್ದರಾಮಯ್ಯ ಸಚಿವ ಸಂಪುಟದ ಸಚಿವರು ಕರೆದಿದ್ರು. ನಿಮಗೆ, ನಿಮ್ಮ ಮಗನಿಗೆ … Continue reading ನನ್ನ ಜೀವ ಇರೋದೇ ಬಿಜೆಪಿಯಲ್ಲಿ, ಮತ್ತೆ ಹೋಗ್ತೀನಿ: ಈಶ್ವರಪ್ಪ
Copy and paste this URL into your WordPress site to embed
Copy and paste this code into your site to embed