Mysore: ʻನಂಜುಂಡಪ್ಪನ ಗೂಳಿʼ ಅಂತಲೇ ಪ್ರಸಿದ್ಧಯಾಗಿದ್ದ ಹೋರಿ ಸಾವು!

ಮೈಸೂರು:-ʻನಂಜುಂಡಪ್ಪನ ಗೂಳಿʼ ಅಂತಲೇ ಪ್ರಸಿದ್ಧಯಾಗಿದ್ದ ಹೋರಿ ಸಾವನ್ನಪ್ಪಿದೆ. ಪ್ಲಾಸ್ಟಿಕ್ ಕವರ್ ನಲ್ಲಿದ್ದ ಪ್ರಸಾದ ತಿಂದು ಈ ಅವಘಡ ಸಂಭವಿಸಿದೆ. ಜಿಲ್ಲೆಯ ನಂಜನಗೂಡಿನ ದೇವಸ್ಥಾನದಲ್ಲಿ ಈ ಘಟನೆ ಜರುಗಿದೆ. ಜರ್ಮನ್‌ ಹುಡ್ಗಿ ಜೊತೆ ಮಾಲಿವುಡ್‌ ಸೂಪರ್‌ ಸ್ಟಾರ್‌ ಪುತ್ರ ಡೇಟಿಂಗ್? ಈ ಹೋರಿಯು, ʻನಂಜುಂಡಪ್ಪನ ಗೂಳಿʼ ಅಂತಲೇ ಪ್ರಸಿದ್ಧಯಾಗಿತ್ತು. ಪ್ರತಿ ನಿತ್ಯ ಅಂಗಡಿ ಮನೆಗಳಿಗೆ ತೆರಳುತ್ತಿತ್ತು. ಇಲ್ಲಿನ ಜನ ಪ್ರತಿದಿನ ನಂಜುಂಡಪ್ಪನ ಗೂಳಿಗೆ ಹಣ್ಣು, ಬೆಲ್ಲ, ಕಲಗಚ್ಚು, ನೀರು, ತರಕಾರಿ ನೀಡುತ್ತಿದ್ದರು. ಸದ್ಯ ಗೂಳಿ ಸಾವನ್ನಪ್ಪಿದ ಘಟನೆ ಕಂಡು … Continue reading Mysore: ʻನಂಜುಂಡಪ್ಪನ ಗೂಳಿʼ ಅಂತಲೇ ಪ್ರಸಿದ್ಧಯಾಗಿದ್ದ ಹೋರಿ ಸಾವು!