Namma Metro: ಇಂದು ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ!
ಬೆಂಗಳೂರು:- ಇಂದು ನೇರಳೆ ಮಾರ್ಗದಲ್ಲಿ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಪ್ರಯಾಣಿಕರು ಸಹಕರಿಸುವಂತೆ BMRCL ಕೋರಿದೆ. ನಿಮ್ಮ ಜಾತಕದಲ್ಲಿ ಯಾವ ದಶಾಭುಕ್ತಿ ಇದ್ದರೆ ಒಳ್ಳೆಯದು! ಈ ಬಗ್ಗೆ ಬಿಎಂಆರ್ ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮೆಟ್ರೋ ಕಾಮಗಾರಿ ಹಿನ್ನೆಲೆ, ಇಂದು ಬೆಳಗ್ಗೆ 7 ರಿಂದ ಬೆಳಗ್ಗೆ 8ರ ವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ನೇರಳೆ ಮಾರ್ಗದಲ್ಲಿ ಇಂದು ಬೆಳಿಗ್ಗೆ 7 ರಿಂದ 8ರವರೆಗೆ ಅಂದರೆ ಒಂದು … Continue reading Namma Metro: ಇಂದು ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ!
Copy and paste this URL into your WordPress site to embed
Copy and paste this code into your site to embed