Narendra Modi: ಇಂದು ವಿಮಾನ ದುರಂತ ಸ್ಥಳಕ್ಕೆ ಭೇಟಿ ಕೊಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ!

ಮುಂಬೈ:- ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ದುರಂತ ಸ್ಥಳಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಡಲಿದ್ದಾರೆ. ಕಾಂಗ್ರೆಸ್‌ ಹಿರಿಯ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ವಿಧಿವಶ! ಇನ್ನೂ ವಿಮಾನ ಪತನಗೊಂಡ ಸ್ಥಳಕ್ಕೆ ಮೋದಿ ಭೇಟಿ ನೀಡಲಿದ್ದು, ಅಧಿಕಾರಿಗಳಿಂದ ದುರಂತದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ, ಬದುಕುಳಿದ ಏಕೈಕ ಪ್ರಯಾಣಿಕನ ಆರೋಗ್ಯ ವಿಚಾರಿಸಲಿದ್ದಾರೆ. ನಿನ್ನೆಯೂ ಅವಘಡದ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿ, … Continue reading Narendra Modi: ಇಂದು ವಿಮಾನ ದುರಂತ ಸ್ಥಳಕ್ಕೆ ಭೇಟಿ ಕೊಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ!