ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಚಿತ್ರಕ್ಕೆ ‘ಮೈಸಾ‘ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ಈ ನಿಟ್ಟಿನಲ್ಲಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಇದರಲ್ಲಿ ರಶ್ಮಿಕಾ ಕೈಯಲ್ಲಿ ಕತ್ತಿ ಹಿಡಿದು ಯೋಧಳಂತೆ ಶಕ್ತಿಶಾಲಿಯಾಗಿ ಕಾಣುತ್ತಿದ್ದಾರೆ.
I always try to give you something new… something different… something exciting…
And this… This is one of those..❤️A character I’ve never played before… a world I’ve never stepped into… and a version of me that even I hadn’t met till now..
It’s fierce.. it’s intense and… pic.twitter.com/bEH6JYCiQO— Rashmika Mandanna (@iamRashmika) June 27, 2025
ರಶ್ಮಿಕಾ ಹಿಂದೆಂದೂ ನೋಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತೋರುತ್ತದೆ. ಮೈಸಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು ಐದು ಭಾಷೆಯಲ್ಲಿ ನಿರ್ಮಾಣವಾಗಲಿದೆ . ಸಿನಿಮಾಗೆ ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದಾರೆ ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ರಶ್ಮಿಕಾ ಕೈಯಲ್ಲಿ ಆಯುಧ ಇದೆ. ಮುಖಕ್ಕೆ ರಕ್ತ ಅಂಟಿದೆ. ಅವರು ಕಣ್ಣಲ್ಲೇ ಸುಡುತ್ತಿದ್ದಾರೆ. ‘ಮೈಸಾ’ ಪ್ಯಾನ್ ಇಂಡಿಯಾ ಚಿತ್ರ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಸಿನಿಮಾಗೆ ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದಾರೆ. ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಎಂಬುವವರು ಚಿತ್ರಕ್ಕೆ ನಿರ್ಮಾಣ ಮಾಡುತ್ತಿದ್ದಾರೆ.