ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೋನಿಯಾ ಗಾಂಧೀ ಹಾಗೂ ರಾಹುಲ್ ಗಾಂಧಿ ಹೆಸರು ಇರುವುದು ಎಲ್ಲಾರಿಗೂ ತಿಳಿದ ವಿಚಾರ. ಆದ್ರೆ ಇದೀಗ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕೋರ್ಟ್‌ಗೆ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದೆ.
ಹೆಚ್ಚುವರಿ ಜಾರ್ಜ್‌ಶೀಟ್‌ನಲ್ಲಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಹೆಸರು ಉಲ್ಲೇಖವಾಗಿದೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ದೇಣಿಗೆ ನೀಡಿದ್ದಾರೆ.
ಹೊಸ ಬಟ್ಟೆ ಬಣ್ಣ ಬಿಡುತ್ತೆ ಅನ್ನೋ ಭಯ ಇದ್ದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ! ರಿಸಲ್ಟ್ ಪಕ್ಕಾ
ಹೈಕಮಾಂಡ್ ಸೂಚನೆ ಮೇರೆಗೆ ದೇಣಿಗೆ ನೀಡಲಾಗಿದೆ ಎಂದು ಇಡಿ ಆರೋಪ ಮಾಡಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ 142 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಇಡಿ ಈ ಮೊದಲು ಆರೋಪಸಲಾಗಿತ್ತು.